ಕುಕ್ಕೆ ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ಕಲ್ಪನಾ ಅವರು ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ.

Ad Widget ... ..

ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿರುವ ಕಲ್ಪನಾ ಅವರು ನ. 22 ರಿಂದ 28ರ ವರೆಗೆ ಕಾರವಾರದ ಕೂಡಿಬಾಗ್ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.

Ad Widget

Leave a Comment

Your email address will not be published. Required fields are marked *