Ad Widget .

ಡಿಸಿಎಂಗೆ ಬಿಗ್ ರಿಲೀಫ್/ ಸರಕಾರದಿಂದ ಸಿಬಿಐ ತನಿಖೆ ವಾಪಸ್

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ಕುರಿತಾದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರವನ್ನು ಕೈಗೊಳ್ಳಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget .

ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಜಿ ಆಗಿದ್ದ ಪ್ರಭುಲಿಂಗ ನಾವದಗಿ ವರದಿ ಆಧರಿಸಿ ಹಾಲಿ ಎಜಿಯಿಂದ ಅಭಿಪ್ರಾಯ ಪಡೆಯಲಾಗಿತ್ತು. ಸಿಬಿಐ ತನಿಖೆಗೆ ನೀಡುವಂತಹ ಪ್ರಕರಣ ಇದಲ್ಲವೆಂದು ಅಂದಿನ ಎಜಿ ವಿರೋಧಿಸಿದ್ದರು. ಅದನ್ನು ಕಡೆಗಣಿಸಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮೋದನೆ ನೀಡಿತ್ತು. ಹಿಂದಿನ ಎಜಿ ವರದಿ ಅಸ್ತ್ರವಾಗಿಟ್ಟುಕೊಂಡು ಅಭಿಪ್ರಾಯ ಸಲ್ಲಿಸಲಿರುವ ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಸಲ್ಲಿಸಿದ್ದರು.

Leave a Comment

Your email address will not be published. Required fields are marked *