Ad Widget .

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ!

ಸಮಗ್ರ ಉದ್ಯೋಗ: New Mangalore Port Trust ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೈಲಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 1, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾಸ್ಟರ್ ಆಫ್ ಫಾರಿನ್ ಗೋಯಿಂಗ್ ಶಿಪ್ ಆಗಿ ಅರ್ಹತೆಯ ಪ್ರಮಾಣಪತ್ರವನ್ನು ಹೊಂದಿರಬೇಕು.

Ad Widget . Ad Widget . Ad Widget .

ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 70,000-2,00,000 ಲಕ್ಷ ಸಂಬಳ ಕೊಡಲಾಗುತ್ತದೆ.

ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 1, 2023

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.
ಉಪ ಸಂರಕ್ಷಣಾಧಿಕಾರಿ
ಸಾಗರ ಇಲಾಖೆ
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010

Leave a Comment

Your email address will not be published. Required fields are marked *