ಬಹುಜನ ಸಮಾಜ ಪಕ್ಷಕ್ಕೆ ಉತ್ತರಾಧಿಕಾರಿ ಆಯ್ಕೆ/ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ನೂತನ ಉತ್ತರಾಧಿಕಾರಿ

ಸಮಗ್ರ ನ್ಯೂಸ್: ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಮುಖ್ಯಸ್ಥೆ ಮಾಯಾವತಿ ಅವರು ನೇಮಕ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಆಕಾಶ್ ಆನಂದ್ ರಾಜಕೀಯ ಪ್ರವೇಶಿಸಿದ್ದು, ಸದ್ಯ ಮಾಯಾವತಿಯ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.

Ad Widget ... ..

ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ವಿಚಾರಣೆಯನ್ನು ಮಾಯಾವತಿ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಉದಯ್‍ವೀರ್ ಸಿಂಗ್ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *