ಮಂಗಳೂರಿನ ಆಶಿಕ್ ಗೆ ಮಾಸ್ಟರ್ ಶೆಫ್ ಗರಿ

ಸಮಗ್ರ ನ್ಯೂಸ್: ಮುಂಬಯಿಯಲ್ಲಿ ಸೋನಿ ಲೈವ್ ಒಟಿಟಿ ವೇದಿಕೆ ಆಯೋಜಿಸಿದ ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ದೇಯ ಫೈನಲ್ ಸ್ಪರ್ಧೆಯಲ್ಲಿ ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಅವರು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

Ad Widget ... ..

ಈ ಸ್ಪರ್ಧೆಯಲ್ಲಿ ಅಂತಿಮ ಸುತ್ತು ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಸೇರಿದಂತೆ ನಾಲ್ವರಲ್ಲಿ ಮುಹಮ್ಮದ್ ಆಶಿಕ್ ಒಬ್ಬರಾಗಿದ್ದರು.

Ad Widget

ಶುಕ್ರವಾರ ಸ್ಪರ್ಧೆಯ ಫೈನಲ್ ಸಂಚಿಕೆ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅಲ್ಲದೆ ಈ ಸ್ಪರ್ಧೆಯನ್ನು ಗೆದ್ದ ದಕ್ಷಿಣ ಭಾರತದ ಪ್ರಥಮ ಸ್ಪರ್ಧಿ ಎಂಬ ಹೆಗ್ಗಳಿಯನ್ನು ಅವರು ಪಡೆದಿದ್ದಾರೆ. ಇವರು ಮಂಗಳೂರಿನ ಜೆಪ್ಪು ಮಹಾಕಾಳಿಪಡ್ಪುವಿನ ಆಶಿಕ್ ಅವರು ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರ.

Leave a Comment

Your email address will not be published. Required fields are marked *