ITI ಪಾಸ್​ ಆಗಿದ್ದೀರಾ? ಹಾಗಾದ್ರೆ 74,000 ಸಂಬಳ ಕೊಡೋ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Power Grid Corporation of India Limited – PGCIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 203 ಜೂನಿಯರ್ ಟೆಕ್ನಿಷಿಯಲ್ ಟ್ರೈನಿ (ಎಲೆಕ್ಟ್ರಿಷಿಯನ್​) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Ad Widget ... ..

Education:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್​​ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

Ad Widget

ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 13, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/ST/PwBD/Ex-SM/DEx-SM ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.200/-
ಪಾವತಿ ವಿಧಾನ: ಆನ್‌ಲೈನ್

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ವೇತನ:
ಮಾಸಿಕ ₹ 18,500-74,000

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲಾತಿ ಪರಿಶೀಲನೆ & ಟ್ರೇಡ್ ಟೆಸ್ಟ್
ಪ್ರಿ-ಎಂಪ್ಲಾಯ್​ಮೆಂಟ್ ಮೆಡಿಕಲ್ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://careers.powergrid.in/recruitment-nextgen/h/login.aspx Online ಮೂಲಕ ಅರ್ಜಿ ಹಾಕಿ.

Leave a Comment

Your email address will not be published. Required fields are marked *