ಕೊರೋನಾದ ಆತಂಕ ಬೇಡ/ ಇಂದಿನಿಂದ ಮಾಸ್ಕ್ ಕಡ್ಡಾಯ

ಸಮಗ್ರ ನ್ಯೂಸ್: ರೂಪಾಂತರಿ ಕೊರೋನಾದ ಕುರಿತು ಅತಿಯಾದ ಆತಂಕ ಬೇಡ, ಇಂದಿನಿಂದ 60 ವರ್ಷ ಮೇಲ್ಪಟ್ಟ ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Ad Widget ... ..

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದ್ದು, ಕೊರೋನಾದಿಂದ ದೂರವಿರಲು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ಜ್ವರ,ಕೆಮ್ಮು, ಕಫ, ಶೀತ ಯಾವುದೇ ಲಕ್ಷಣ ಇರುವವರು ಮಾಸ್ಕ್ ಧರಿಸಬೇಕು ಹಾಗೂ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *