ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ

ಸಮಗ್ರ ನ್ಯೂಸ್: ಬಿಜೆಪಿ ಹಿರಿಯ ನಾಯಕರಾದ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

. Ad Widget . Ad Widget . Ad Widget .

2024ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿಜಿ ಮತ್ತು ರಾಮ ಮಂದಿರ ಚಳವಳಿಯ ಪ್ರವರ್ತಕ ಡಾ.ಮುರಳಿ ಮನೋಹರ್ ಜೋಶಿ ಜಿ ಅವರನ್ನ ಆಹ್ವಾನಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಹಿರಿಯರಾದ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ವಯಸ್ಸನ್ನು ಪರಿಗಣಿಸಿ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಬರದಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *