ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಟ್ರಂಪ್ ಅನರ್ಹ/ ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿಗೆ ಅನರ್ಹಗೊಂಡ ದಾಖಲೆ

ಸಮಗ್ರ ನ್ಯೂಸ್: ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಲೊರಾಡೊ ಕೋರ್ಟ್ ಅನರ್ಹಗೊಳಿಸಿದ್ದು, ಅಮೆರಿಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಾಜೀ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಂಡ ದಾಖಲೆ ನಿರ್ಮಾಣವಾಗಿದೆ.

Ad Widget ... ..

ಕ್ಯಾಪಿಟಲ್ ಹಿಲ್ ದಂಗೆಯಲ್ಲಿ ಟ್ರಂಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆದೇಶ ಪ್ರಕಟವಾಗಿದ್ದು, ಜ.4ರೊಳಗೆ ಟ್ರಂಪ್ ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ತೀರ್ಪನ್ನು ಪ್ರಶ್ನಿಸಿ ಟ್ರಂಪ್ ವಕ್ತಾರರು ಆಕ್ರೋಶ ವ್ಯಕ್ತಪಡಿಸಿದ್ದು, ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *