ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈ ಬಾರಿಯ ವಷಾರ್ಂತ್ಯದ ವೇಳೆಗೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಹೆಚ್ಚಿಸಿದೆ.

Ad Widget ... ..

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕøತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‍ಗೆ 1,757.50 ರೂ ದರ ಇದೆ.

Ad Widget

Leave a Comment

Your email address will not be published. Required fields are marked *