ಸಮಗ್ರ ಉದ್ಯೋಗ: Indian Institute of Management Bengaluru ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಮ್ಯಾನೇಜಿಂಗ್ ಎಡಿಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಇಂಗ್ಲಿಷ್ನಲ್ಲಿ ಎಂಎ, ಎಂ.ಫಿಲ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ವಾರ್ಷಿಕ ಪ್ಯಾಕೇಜ್ 13 ಲಕ್ಷ
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 online apply ಮಾಡಿ.