ಮತ್ತೊಂದು ಗ್ಯಾರಂಟಿ ಪಕ್ಕಾ/ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರೆಂಟಿ ಯುವನಿಧಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಚಾಲನೆ ನೀಡಿದ್ದಾರೆ.

Ad Widget ... ..

ಯುವತಿಯೊಬ್ಬರನ್ನು ಕರೆಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಯುವನಿಧಿ ಲೊಗೋ ಬಿಡುಗಡೆ ಮಾಡಿದ್ದಾರೆ.

Ad Widget

ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.

Leave a Comment

Your email address will not be published. Required fields are marked *