ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್/ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ನೂತನ ವರ್ಷದ ಸ್ವಾಗತಕ್ಕೆ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಬರ್ಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Ad Widget ... ..

ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಬರ್ಂಧ ವಿಧಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.

Ad Widget

ನಂದಿ ಬೆಟ್ಟ ಒಂದು ಪುರಾನ ಕಾಲದ ಕೋಟೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಗಿರಿಧಾಮವಾಗಿದೆ. ಚಿಕ್ಕಬಳ್ಳಾಪುರ ಪಟ್ಟಣದಿಂದ 10 ಕಿ.ಮಿ ದೂರದಲ್ಲಿ ಹಾಗು ಬೆಂಗಳೂರು ನಗರದಿಂದ ಸುಮಾರು 45 ಕಿ.ಮಿ ದೂರದಲ್ಲಿದೆ.

Leave a Comment

Your email address will not be published. Required fields are marked *