ಕೊಡಗು:ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಗೆ ಗಂಭೀರ ಗಾಯ|ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಘಟ್ಟದಳ ಸಮೀಪದ ಹೇರೂರು ಎಂಬಲ್ಲಿ ಕಾರ್ಮಿಕರೊಂದಿಗೆ ಬೆಳಿಗ್ಗೆ ಕೆಲಸಕ್ಕೆ ತೆರಳಿದ ವೇಳೆ ದಾಳಿ ಮಾಡಿದ ಕಾಡಾನೆ ದಾಳಿ ನಡೆಸಿದೆ.

Ad Widget ... ..

ಕಾಡಾನೆ ದಾಳಿಯಿಂದ ಗಾಯಗೊಂಡ ಕಾರ್ಮಿಕ ಮಹಿಳೆ ಪಲ್ಲವಿ ಸಿದ್ದಾಪುರ ಆಸ್ಪತ್ರೆಗೆ ದಾಖಲು. ದಾಳಿ ಸಂದರ್ಭ ಇತರ ಕಾರ್ಮಿಕರು ಪ್ರಾಣಾಪಾಯದಿಂದ ಪರಾಗಿದ್ದಾರೆ.

Ad Widget

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸರ ಭೇಟಿ ನೀಡಿದ್ದು, ಕಾಡಾನೆ ಹಾವಳಿ ತಡೆಗಟ್ಟಲು ಸ್ಥಳೀಯರ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *