ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ಪ್ರಾಜೆಕ್ಟ್ ಆಫೀಸರ್ – ಚೈಲ್ಡ್ ಪ್ರೊಟೆಕ್ಷನ್ ಥೀಮ್- 2
ಪ್ರಾಜೆಕ್ಟ್ ಆಫೀಸರ್ – ಮೆಂಟಲ್ ಹೆಲ್ತ್ ಥೀಮ್- 2
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್/ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 90,000
ಉದ್ಯೋಗದ ಸ್ಥಳ:
ಬೆಂಗಳೂರು
https://docs.google.com/forms/d/e/1FAIpQLSezdJzVbiNuYf3VdnoohkOU-lh4DPMN0t30gvbUg7bl0Sv8nQ/closedform online ಮೂಲಕ ಅಪ್ಲೈ ಮಾಡಿ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ಗಳನ್ನು ಈ ಕೆಳಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ ಮೂಲಕ ಅಪ್ಲೈ ಮಾಡಿ.