Ad Widget .

ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ, 63,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: India Postal Department ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್​
ಟ್ರೇಡ್ ಟೆಸ್ಟ್​
ಡ್ರೈವಿಂಗ್ ಟೆಸ್ಟ್​
ಥಿಯರಿ ಟೆಸ್ಟ್​
ಪ್ರಾಕ್ಟಿಕಲ್ ಟೆಸ್ಟ್​

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

O/o ದಿ ಮ್ಯಾನೇಜರ್ (GR.A)
ಮೇಲ್ ಮೋಟಾರ್ ಸೇವೆ ಕಾನ್ಪುರ್
GPO ಕಾಂಪೌಂಡ್
ಕಾನ್ಪುರ್-208001
ಉತ್ತರ ಪ್ರದೇಶ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 16, 2024

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.

Leave a Comment

Your email address will not be published. Required fields are marked *