Ad Widget .

ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗವಕಾ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಡಿಸ್ಟ್ರಿಕ್ಟ್​ ಪ್ಲಾನಿಂಗ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿಕ್ಕಮಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:

Ad Widget . Ad Widget . Ad Widget .

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎಸ್​/ E&C/I.Sನಲ್ಲಿ ಬಿಇ, ಎಂಸಿಎ, ಬಿಸಿಎ ಪೂರ್ಣಗೊಳಿಸಿರಬೇಕು.

ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 1 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 15, 2024ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:

ಮಾಸಿಕ ₹ 25,000

ಉದ್ಯೋಗದ ಸ್ಥಳ:
ಚಿಕ್ಕಮಗಳೂರು

ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಕಂಪ್ಯೂಟರ್ ಜ್ಞಾನ
ಟೈಪಿಂಗ್ ಟೆಸ್ಟ್​
ಅನುಭವ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://sevasindhuservices.karnataka.gov.in/error.do onlineಲೀ ಅಪ್ಲೈ ಮಾಡಿ.

Leave a Comment

Your email address will not be published. Required fields are marked *