ಕೊಡಗು: ಜೀವಿತ ಚಿಂತನ್ ಅವರು ರಾಜ್ಯ ಮಟ್ಟದ ಯುವ ಪ್ರಶಸ್ತಿಗೆ ಆಯ್ಕೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಮೂಲತಃ ತಾಳತ್ ಮನೆ ನಿವಾಸಿ ಮಡಿಕೇರಿ ನೆಲಕ್ಕಿ ಯುವತಿ ಮಂಡಳಿಯ ಸದಸ್ಯೆ ಜೀವಿತ ಚಿಂತನ್ ಬಹುಮುಖ ಪ್ರತಿಭೆಯ ಕಲಾವಿದೆ ಇದೀಗ ರಾಜ್ಯ ಮಟ್ಟದ ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget ... ..

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ನೀಡುವ 15 ರಿಂದ 29 ವರ್ಷ ವಯೋಮಿತಿಯವರಿಗೆ ನೀಡುವ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಜ. 20ರಂದು ಸುಬ್ರಮಣ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆಯಲಿದ್ದಾರೆ.

Ad Widget

ಅವರು ಮಾಜಿ ಸೈನಿಕ
ಸುಳ್ಯದ ಕೊಡಿ ಜಿ. ನಾಣಯ್ಯ ಹಾಗೂ ಹಾಗೂ ಸರೋಜ ಅವರ ಸೊಸೆ, ಜೀವಿತ ಚಿಂತನ್ ಅವರು ಇದೀಗ ಪ್ರತಿಷ್ಠಿತ ಆದಿಚುಂಚನಗಿರಿಯ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *