ಕುಶಾಲನಗರ: ಓಮಿನಿ-ಬೊಲೆರೋ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕುಶಾಲನಗರ ಆನೆಕಾಡು ಬಳಿ ಓಮಿನಿ ಹಾಗೂ ಬೋಲೇರೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಚಾಲಕ ಮೃತ.

Ad Widget ... ..

ಕಲ್ಲೂರು ನಿವಾಸಿ ಮೃತ ದೇವಯ್ಯ ಅವರು ಮಡಿಕೇರಿಯಿಂದ ನಾಮಕರಣ ಮುಗಿಸಿ ಓಮಿನಿಯಲ್ಲಿ ಹೋಗುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯ ಮತ್ತು ಮಗು ಮೃತಪಟ್ಟಿದ್ದು, ಬೊಲೆರೋ ಜೀಪ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರುಗಳನ್ನು ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *