ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕಾಗಿ ಶಿಲ್ಪಿಗಳಿಂದ ಕೆತ್ತಲಾದ ಮೂರು ರಾಮಲಲ್ಲಾ ವಿಗ್ರಹದ ಫೋಟೋ ಇದೀಗ ಬಹಿರಂಗಗೊಂಡಿದೆ.

Ad Widget ... ..

ಅಯೋಧ್ಯೆಯ ರಾಮಮಂದಿರದಲ್ಲಿ ಈಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾನ ಮೂರ್ತಿಯನ್ನು ಜ.22 ರಂದು ಪ್ರತಿಷ್ಠಾಪಿಸಲಾಗಿದೆ. ಲಕ್ಷಾಂತರ ಭಕ್ತರು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. ಈ ಜನಸಂದಣಿಯನ್ನು ನಿಯಂತ್ರಿಸಲು ಸರ್ಕಾರ ಜಿಲ್ಲಾಡಳಿತ ಅಯೋಧ್ಯೆಗೆ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ.

Ad Widget

ಈ ಚಿತ್ರದಲ್ಲಿ ಅರುಣ್ ಯೋಗಿರಾಜ್, ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ, ಇನ್ನೊಬ್ಬ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತಿರುವ ರಾಮಲಲ್ಲಾನ ಮೂರ್ತಿಯ ಫೋಟೋ ಇದೀಗ ವೈರಲ್ ಆಗಿದೆ.

Leave a Comment

Your email address will not be published. Required fields are marked *