Ad Widget .

ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್ ದಿನೇಶ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಕನ್ನಡಿಗ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು.

Ad Widget . Ad Widget . Ad Widget .

ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಯಾಗಲಿದೆ.

Leave a Comment

Your email address will not be published. Required fields are marked *