ಸುಳ್ಯ: ಆಸ್ಪತ್ರೆಯಿಂದ ಬರುತ್ತಿದ್ದವರಿಗೆ ಆಟೋರಿಕ್ಷಾ ಡಿಕ್ಕಿ; ಮೂವರಿಗೆ ಗಾಯ

ಸಮಗ್ರ ನ್ಯೂಸ್: ಆಸ್ಪತ್ರೆಯಿಂದ ಬರುತ್ತಿದ್ದ ಮೂರು ಮಂದಿಗೆ ಆಟೋರಿಕ್ಷಾ ಡಿಕ್ಕಿಯಾದ ಘಟನೆ ಸುಳ್ಯದ ಸರಕಾರಿ ಆಸ್ಪತ್ರೆ ಮುಂಭಾಗ ಸಂಭವಿಸಿದೆ.

Ad Widget ... ..

ಬೈಕ್ ಚಾಲಕ ಆಸ್ಪತ್ರೆಯಿಂದ ಮುಖ್ಯ ರಸ್ತೆಗೆ ಬಂದು ಮಗು ಸೇರಿದಂತೆ ಇನ್ನಿಬ್ಬರನ್ನು ಹತ್ತಿಸಿಕೊಳ್ಳುವ ವೇಳೆ ಸುಳ್ಯ ನಗರದಿಂದ ಪುತ್ತೂರಿನ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ.

Ad Widget

ಈ ವೇಳೆ ಬೈಕ್ ನಲ್ಲಿದ್ದ ಮೂವರೂ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ದಾಖಲಗಿದ್ದಾರೆ. ಸುಳ್ಯ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *