Ad Widget .

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 38 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಬಂಪರ್ ಅವಕಾಶವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಕನಿಷ್ಠ 25 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ವೇತನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 48,170-69,810 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳು: ರೂ.100/-
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸೈಕೋಮೆಟ್ರಿಕ್ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://bankapps.bankofbaroda.co.in/BOBRECT_SD2023/ apply here

Leave a Comment

Your email address will not be published. Required fields are marked *