ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿನಿ ಡೆಂಗ್ಯೂಗೆ ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿಯ ನಿವಾಸಿ ಸಹರಾ ಬಾನು ಡೆಂಗ್ಯೂ ಜ್ವರದಿಂದ ಮೃತ ಪಟ್ಟ ಘಟನೆ ಫೆ.8 ರಂದು ನಡೆದಿದೆ.

Ad Widget ... ..

ಸಹನಾ ಬಾನು (18) ಕಾಲೇಜಿಗೆ ಹೋಗುತ್ತಿದ್ದು ಡೆಂಗ್ಯೂಗೆ ಬಲಿಯಾಗಿದ್ದಾಳೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಸಹರಾ ಬಾನು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget

ಚಿಕ್ಕಮಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿಯಾಗಿವೆ.

Leave a Comment

Your email address will not be published. Required fields are marked *