Ad Widget .

ಲೆಕ್ಚರ್ ಆಗಬೇಕು ಅಂತ ಆಸೇನಾ? ಈಗಲೇ ಉದ್ಯೋಗಕ್ಕೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್​ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 14 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ತಮ್ಮ ರೆಸ್ಯೂಮ್​ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್​ಸ್ಟ್ರಕ್ಷನ್​ ಟೆಕ್ನಾಲಜಿ & ಮ್ಯಾನೇಜ್​ಮೆಂಟ್​ನಲ್ಲಿ ಸ್ನಾತಕೋತ್ತರ ಪದವಿ, ಕನ್​ಸ್ಟ್ರಕ್ಷನ್​ ಮ್ಯಾನೇಜ್​​ಮೆಂಟ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 40,000- 50,000

ಉದ್ಯೋಗದ ಸ್ಥಳ:
ಸುರತ್ಕಲ್

ಆಯ್ಕೆ ಪ್ರಕ್ರಿಯೆ:
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

ಸಂದರ್ಶನ ನಡೆಯುವ ಸ್ಥಳ:
ಸಿವಿಲ್ ಇಂಜಿನಿಯರಿಂಗ್ ವಿಭಾಗ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಸುರತ್ಕಲ್
ಮಂಗಳೂರು-575025

Leave a Comment

Your email address will not be published. Required fields are marked *