ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

Ad Widget ... ..

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು.

Ad Widget

Leave a Comment

Your email address will not be published. Required fields are marked *