ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ

ಸಮಗ್ರ ನ್ಯೂಸ್: ಬಣ್ಣದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 11ಮಂದಿ ಕಾರ್ಮಿಕರು ಸಜೀವ ದಹನವಾದ ಘಟನೆ ಫೆ. 15ರಂದು ನವದೆಹಲಿಯ ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದೆ.

Ad Widget ... ..

ಘಟನೆಯಲ್ಲಿ 11ಮಂದಿ ಕಾರ್ಮಿಕರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತು ಈ ವೇಳೆ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *