Ad Widget .

58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ

ಸಮಗ್ರ ನ್ಯೂಸ್:58ನೇ ಜ್ಞಾನಪೀಠ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಲಾಗಿದೆ. ಪ್ರಸಿದ್ಧ ಉರ್ದು ಕವಿ ಮತ್ತು ಗೀತರಚನೆಕಾರ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂದು ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಿಸಿದೆ. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಹಿತ್ಯ ಕೃಷಿಗಾಗಿ ಹೆಸರುವಾಸಿಯಾಗಿದ್ದಾರೆ ಜೊತೆಗೆ ಪ್ರಸ್ತುತ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.
2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Ad Widget . Ad Widget . Ad Widget .

ಚಿತ್ರಕೂಟದಲ್ಲಿ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಕೂಡ ಪ್ರಸಿದ್ಧ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಕ ಮತ್ತು 100 ಕ್ಕೂ ಹೆಚ್ಚು ಪುಸ್ತಕಗಳ ಲೇಖಕರಾಗಿದ್ದಾರೆ. ಬಹು ಭಾಷೆ ಬಲ್ಲವರು, ಎರಡು ತಿಂಗಳ ಮಗುವಾಗಿದ್ದಾಗಲೆ ಕುರುಡರಾಗಿದ್ದರು. 4 ಮಹಾಕಾವ್ಯ, ಪ್ರಬಂಧ ಮಂಡನೆ ಮಾಡುತ್ತಿದ್ದರು.

Leave a Comment

Your email address will not be published. Required fields are marked *