Ad Widget .

ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ರಿಸ್ಕ್​ ಆಫೀಸರ್, ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 19, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ರಿಸ್ಕ್​ ಆಫೀಸರ್ -1
ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ -1

Ad Widget . Ad Widget . Ad Widget .

ವಿದ್ಯಾರ್ಹತೆ:
ರಿಸ್ಕ್​ ಆಫೀಸರ್ – ಪದವಿ, ಸಿಎ, ಸಿಎಂಎ, ಸಿಎಫ್​ಎ
ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ – ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ

ವಯೋಮಿತಿ:
ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

apply here

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

Leave a Comment

Your email address will not be published. Required fields are marked *