ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ

ಸಮಗ್ರ ನ್ಯೂಸ್: ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟವನ್ನು ವಿಧಾನಸೌಧದಲ್ಲೇ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

Ad Widget ... ..

ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದ್ದು, ಇದರ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ.

Ad Widget

ಊಟದ ನಂತರ ಶಾಸಕರು ಸರಿಯಾದ ಸಮಯಕ್ಕೆ ಕಲಾಪಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಮಧ್ಯಾಹ್ನದ ಕಲಾಪ ವಿಳಂಬವಾಗಬಾರದೆಂದು ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *