Ad Widget .

ಸಿಲಿಕಾನ್ ಸಿಟಿಯಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಇದಕ್ಕೆ ಮಾಡಿ

ಸಮಗ್ರ ಉದ್ಯೋಗ: Institute for Stem Cell Biology and Regenerative Medicine ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೆಕ್ರೆಟೇರಿಯಲ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 20, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ಮಾಸಿಕ ₹ 40,000-52,500

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.instem.res.in/jobportal/node/add/application/51112 apply here

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *