ವೇಣೂರಿನ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ ಮಹಾಮಸ್ತಕಾಭಿಷೇಕ

ಸಮಗ್ರ ನ್ಯೂಸ್: ಇಂದಿನಿಂದ ಒಂಬತ್ತು ದಿನಗಳ ಕಾಲ ಜಗತ್ತಿನ ಏಕೈಕ ಮಂದಸ್ಮಿತ ಬಾಹುಬಲಿ ಏಕಶಿಲಾ ಮೂರ್ತಿಯಾದ ವೇಣೂರಿನ ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ.

Ad Widget ... ..

ಹನ್ನೆರಡು ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನೆರವೇರಲಿದ್ದು, ಒಂಬತ್ತು ದಿನಗಳು ಜಲಾಭಿಷೇಕ, ಕಷಾಯ, ಕಲ್ಕಚೂರ್ಣ, ಅರಿಶಿಣ, ಶ್ರೀಗಂಧ, ಅಷ್ಟಗಂಧ, ಹಾಲು, ಎಳನೀರು ಹಾಗೂ ಕೇಸರಿ ದ್ರವ್ಯಗಳಿಂದ ಅಭಿಷೇಕ ನಡೆಯಲಿದೆ.

Ad Widget

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಮಸ್ತಕಾಭಿಷೇಕ ನಡೆಯಲಿದ್ದು, ಇಡೀ ಜಗತ್ತೇ ಈ ಸಂಭ್ರಮವನ್ನು ಎದುರು ನೋಡುತ್ತದೆ.

Leave a Comment

Your email address will not be published. Required fields are marked *