ಭಾರತದ ಮಾಜಿ ಕ್ರಿಕೆಟಿಗ ಯಶ್’ಪಾಲ್ ಶರ್ಮ ವಿಧಿವಶ

ಚೊಚ್ಚಲ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಆಟಗಾರ ಯಶ್ ಪಾಲ್ ಶರ್ಮಾ(66) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಾಪಟ್ಟಿದ್ದಾರೆ.

Ad Widget ... ..

ಕಪಿಲ್ ದೇವ್ ನಾಯಕತ್ವದಲ್ಲಿ, 1983ರಲ್ಲಿ ಭಾರತ ಕ್ರಿಕೆಟ್ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆ ಮುತ್ತಿಕ್ಕಿತ್ತು. ಆ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಯಶ್ ಪಾಲ್ ಶರ್ಮಾ ಆಡಿದ್ದರು. ಭಾರತ ತಂಡದ ಮಾಧ್ಯಮ ಕ್ರಮಾಂಕದ ದಾಂಡಿಗರಾಗಿದ್ದ ಯಶ್ ಪಾಲ್ ಶರ್ಮಾ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಹೃದಯಾಘಾತದಿಂದ ನಿಧರಾಗಿದ್ದಾರೆ. ಅವರ ನಿಧನಕ್ಕೆ ಕ್ರಿಕೆಟ್ ವಲಯ ಕಂಬನಿ ಮಿಡಿದಿದೆ.

Ad Widget

Leave a Comment

Your email address will not be published. Required fields are marked *