ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಿಜ್ಞಾನ ಮತ್ತು ಪ್ರಪಂಚ ಜ್ಞಾನ ಇಲಾಖೆ ನೀಡುವ ಇನ್ಸ್ಪೈರ್ ಅವಾರ್ಡ್ ಗೆ ಅಜಿತ್ ಕೃಷ್ಣ ಕೆ. ಆಯ್ಕೆ.

Ad Widget ... ..

ಇವರು ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಇಲ್ಲಿನ ಕ್ಷೇತ್ರ ಅಧಿಕಾರಿಯಾಗಿರುವ ದಾಮೋದರ ಎಂ. ಮತ್ತು ಶೀಲಾವತಿ ದಂಪತಿಗಳ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಪೂರ್ಣಿಮಾ ಮಾರ್ಗದರ್ಶನ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *