ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಅರಂತೋಡು ಜುಮಾ ಮಸೀದಿಯ ದಿಕ್ರ್ ಸ್ವಲಾತ್ ಸಮಿತಿಯ ಉಪಾಧ್ಯಕ್ಷ ಕೆ.ಎಸ್. ಇಬ್ರಾಹಿಂ ಕುಕ್ಕುಂಬಳ ಬಿಳಿಯಾರ್ ರವರು ಪವಿತ್ರ ಉಮ್ರಾ ನಿರ್ವಹಿಸಲು ಪ್ರಯಾಣ ಬೆಳೆಸಿದ್ದು ಅವರನ್ನು ಅರಂತೋಡು ಜಮಾಅತ್ ಸಮಿತಿ ವತಿಯಿಂದ ಬೀಳ್ಕೊಡುಗೆ ಮಾಡಲಾಯಿತು.

. Ad Widget . Ad Widget . Ad Widget

ಸದರ್ ಬಹು| ನೌಶಾದ್ ಅಝ್ ಹರಿ ದುವಾ ನೆರವೇರಿಸಿದರು. ಬಹು| ಶಾಫಿ ಮುಸ್ಲಿಯಾರ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕೋಶಾಧಿಕಾರಿ ಕೆ.ಎಂ. ಅಬೂಬಕ್ಕರ್ ಪಾರೆಕ್ಕಲ್, ಎ.ಹನೀಫ್, ಕೆ.ಎಂ. ಮೊಯಿದು ಕುಕ್ಕುಂಬಳ, ಅಮೀರ್ ಕುಕ್ಕುಂಬಳ, ಸಂಶುದ್ಧೀನ್ ಪೆಲ್ತಡ್ಕ, ಮುಜೀಬ್ ಅರಂತೋಡು, ಸಂಶುದ್ಧೀನ್ ಕೆ.ಎ.ಯು. ಜುಬೈರ್ ಎಸ್.ಇ., ಮೊಯಿದು ಕುಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಕೆ.ಎಂ ಮೂಸಾನ್ ಸ್ವಾಗತಿಸಿದರು.

. Ad Widget .

Leave a Comment

Your email address will not be published. Required fields are marked *