ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ

ಸಮಗ್ರ ನ್ಯೂಸ್: ರಾಜಾ ವೆಂಕಟಪ್ಪ ನಾಯಕನ ಪಾರ್ಥಿವ ಶರೀರ ನೋಡಲು ಅಭಿಮಾನಿಗಳಿಂದ ನೂಕುನುಗ್ಗಳು.

Ad Widget ... ..

ಪ್ರಭು ಕಾಲೇಜು ಮೈದಾನಕ್ಕೆ ಆಗಮಿಸಿದ ಸಾವಿರಾರು ಕಾರ್ಯಕರ್ತರಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

Ad Widget

ನೆಚ್ಚಿನ ನಾಯಕನ ಪಾರ್ಥಿವ ಶರೀರದ ನೋಡಲು ಅಭಿಮಾನಿಗಳ ತಳ್ಳಾಟ, ಸಾರ್ವಜನಿಕರ ನಿಯಂತ್ರಿಸಲು ಪೋಲಿಸರು ಹರಸಾಹಸ ಪಟ್ಟರು.

Leave a Comment

Your email address will not be published. Required fields are marked *