ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

Ad Widget ... ..

ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು (ಫೆ.26) ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ಟಿಕೆಟ್ ಕೇಳಿಯೇ ಕೇಳುತ್ತೇನೆ. ನನಗೆ ನನ್ನದೇ ಆದ ಆತ್ಮವಿಶ್ವಾಸ ಇದೆ ಎಂದರು. ಜೆಡಿಎಸ್ ಪಕ್ಷ ಎನ್ ಡಿಎ ಭಾಗ, ನಾನು ಸಹ ಎನ್ ಡಿಎ ಭಾಗ. ಮಂಡ್ಯ ಸ್ಥಿತಿಗತಿ ಕುರಿತು ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

Ad Widget

Leave a Comment

Your email address will not be published. Required fields are marked *