ಪತಿ-ಪತ್ನಿ ಕಾನ್ಸ್‌ಟೇಬಲ್ ವರ್ಗಾವಣೆ| ಗೃಹ ಸಚಿವರಿಂದ ಸೂಚನೆ

ಸಮಗ್ರ ನ್ಯೂಸ್: ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಈಗ ಅಸ್ತು ಎಂದಿದೆ. ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್​, ಡಿಜಿ&ಐಜಿಪಿ ಅಲೋಕ್‌ ಮೋಹನ್‌ಗೆ ಸೂಚಿಸಿದ್ದರು. ಅರ್ಹ ಪತಿ-ಪತ್ನಿ ಒಂದೇ ಘಟಕ, ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ದೊರಕಿದೆ.

Ad Widget ... ..

ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿತ್ತು. ಕಾನ್ಸ್‌ಟೇಬಲ್ ಈ ವಿಚಾರವಾಗಿ ಮನವಿ ಸಲ್ಲಿಸಿದರು. ಆದರೆ ಭರವಸೆ ಈಡೇರಲಿಲ್ಲ, ನೊಂದ ಕಾನ್ಸ್‌ಟೇಬಲ್ ಗಳು ದಯಾಮರಣ ಕೋರಿ ರಾಷ್ಟ್ರಪತಿ ಗಳಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಡಿಜಿ,ಐಜಿಪಿ ಗೃಹ ಸಚಿವರು ಪತ್ರ ಬರೆದಿದ್ದಾರೆ.

Ad Widget

ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ.

Leave a Comment

Your email address will not be published. Required fields are marked *