Ad Widget .

ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್| ವಿದ್ಯುತ್ ದರ ಇಳಿಕೆ ಮಾಡಿ KERC ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದು, ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC)ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದರಂತೆ ವಾಣಿಜ್ಯ ಬಳಕೆದಾರರಿಗೂ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ. ವಿದ್ಯುತ್ ಪರಿಷ್ಕರಣ ದರ ಏಪ್ರಿಲ್ 1ರಿಂದ ಜಾರಿಯಾಗಲಿದೆ. ವಿದ್ಯುತ್ ದರ ಪರಿಷ್ಕರಣೆ ಮಾಡಿ KERC ಆದೇಶ ಹೊರಡಿಸಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *