ರಾಜ್ಯದ ಬಜೆಟ್ ಅಧಿವೇಶನ/ ಇಂದು ಅಧಿಕೃತ ತೆರೆ

ಸಮಗ್ರ ನ್ಯೂಸ್: ರಾಜ್ಯದ ಬಜೆಟ್ ಅಧಿವೇಶನ ಕಳೆದ 15 ದಿನಗಳಿಂದ ನಡೆಯುತ್ತಿದ್ದು, ಇಂದು ಅಧಿಕೃತವಾಗಿ ಮುಕ್ತಾಯಗೊಳ್ಳಲಿದೆ. ಕಳೆದ ಶುಕ್ರವಾರ ಕೊನೆಗೊಳ್ಳಬೇಕಿದ್ದ ಬಜೆಟ್ ಅಧಿವೇಶನವನ್ನು ನಾಲೈದು ದಿನ ವಿಸ್ತರಿಸಲಾಗಿತ್ತು.

Ad Widget ... ..

ಇಂದು ಸಂಸತ್ತು ಮತ್ತು ವಿಧಾನ ಪರಿಷತ್ತಿನಲ್ಲಿ ಬಜೆಟ್ ಮೇಲಿನ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಅವರು ಸರ್ಕಾರದ ಪರವಾಗಿ ಉತ್ತರ ನೀಡಲಿದ್ದಾರೆ. 2024-2025 ರ ಬಜೆಟ್ ಅನ್ನು ಆಯವ್ಯಯ ವಿಧೇಯಕಕ್ಕೆ ಸದನದಲ್ಲಿ ಅಂಗೀಕಾರ ಪಡೆಯಲಿದ್ದಾರೆ.

Ad Widget

ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಾಹಾಕಾರ ಶುರುವಾಗಿದೆ. ಆದರೆ, ಸರ್ಕಾರ ನೀರಿನ ವ್ಯವಸ್ಥೆ ರೂಪಿಸದ ಕಾರಣ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ವಿಪಕ್ಷಗಳು ನಿರ್ಧರಿಸಿವೆ.

Leave a Comment

Your email address will not be published. Required fields are marked *