ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಸಮಗ್ರ ನ್ಯೂಸ್: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗುತ್ತಿದ್ದು, ಇಂದು ಸಂಜೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉದ್ಘಾಟನೆ ಮಾಡಲಿದ್ದಾರೆ.

Ad Widget ... ..

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ಶಿವರಾಜ್ ಕುಮಾರ್, ಡಾ. ಜಬ್ಬಾರ್ ಪಟೇಲ್, ಬಾಂಗ್ಲಾ ನಟಿ ಅಜಮೇರಿ ಬಂದೋನ್, ವಿಮರ್ಶಕಿ ವಿಯರಾ ಲ್ಯಾ0ಗರೋವಾ ಭಾಗಿಯಾಗಲಿದ್ದಾರೆ.

Ad Widget

ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮೂರು ಬಾರಿ ಗ್ರಾಮಿ ಪ್ರಶಸ್ತಿ ಗಳಿಸಿದ ರಿಕಿ ಕೇಜ್ ಅವರು ಉದ್ಘಾಟನೆ ಮಾಡಲಿದ್ದಾರೆ. ಬೋಂಜೊರ್ ಸ್ವಿಟ್ಸಲೆರ್ಂಡ್ ಸಿನಿಮಾ ಉದ್ಘಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

Leave a Comment

Your email address will not be published. Required fields are marked *