Ad Widget .

ಕರೂರ್ ವೈಶ್ಯ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ, ಇಲ್ಲಿದೆ ನೋಡಿ ಲಿಂಕ್

ಸಮಗ್ರ ಉದ್ಯೋಗ: ಕರೂರ್ ವೈಶ್ಯ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಬ್ಯುಸಿನೆಸ್ ಡೆವಲಪ್​ಮೆಂಟ್​ ಮ್ಯಾನೇಜರ್​​, ರಿಲೇಶನ್​​ಶಿಪ್​ ಮ್ಯಾನೇಜರ್​​​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್​ 2, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಬ್ಯುಸಿನೆಸ್ ಡೆವಲಪ್​ಮೆಂಟ್​ ಮ್ಯಾನೇಜರ್​​ & ಎಕ್ಸಿಕ್ಯೂಟಿವ್​​ (CASA)- 30
ರಿಲೇಶನ್​​ಶಿಪ್​ ಮ್ಯಾನೇಜರ್​​​ -NRP- 35
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಕರ್ನಾಟಕ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.kvblimited.com/psc/kvbcg/EMPLOYEE/HRMS/c/HRS_HRAM_FL.HRS_CG_SEARCH_FL.GBL?FOCUS=Applicant&SITEID=1&Page=HRS_APP_SCHJOB&Action=U&FOCUS=Applicant&SiteId=1 apply here

Leave a Comment

Your email address will not be published. Required fields are marked *