Ad Widget .

ಚಿಕನ್ ಬೆಲೆಯಲ್ಲಿ ದಿಢೀರ್ ಏರಿಕೆ| ಕಂಗಾಲಾದ ಗ್ರಾಹಕ

ಸಮಗ್ರ ನ್ಯೂಸ್: ಮಾಂಸ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿಕನ್ ಬೆಲೆ ಧಿಡೀರ್ ಆಗಿ ಏರಿಕೆಯಾಗುತ್ತಿದೆ. ತಾಪಮಾನ ಏರಿಕೆ ಹಿನ್ನೆಲೆ ಬಿಸಿಲ ತಾಪಕ್ಕೆ ಕೋಳಿ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೋಳಿಗಳ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಧಿಡೀರ್ ಏರಿಕೆಯಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಒಂದು ವಾರದ ಹಿಂದೆ 180 ರೂಪಾಯಿ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ 250 ರೂಪಾಯಿಗೆ ತಲುಪಿದೆ.ಕೆಲವು ಕಡೆ 240 ರೂಗೆ ಮಾರಾಟವಾಗುತ್ತಿದೆ. ಈ ಮೂಲಕ ಚಿಕನ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

Ad Widget . Ad Widget . Ad Widget .

ಕೋಳಿಗಳು ಬಿಸಿಲಿನ ಧಗೆ ಹಾಗೂ ಸೆಕೆ ತಾಳಲಾರದೇ ಸಾವನ್ನಪ್ಪುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಧಿಡೀರ್ ಏರಿಕೆಯಾಗಿದೆ ಎಂದು ಮಾರಾಟಗಾರರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *