Ad Widget .

BEL ಕಂಪನಿಯಲ್ಲಿ 517 ಟ್ರೈನಿ ಎಂಜಿನಿಯರ್​ ಹುದ್ದೆಗಳು ಖಾಲಿ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 517 ಟ್ರೈನಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಸೆಂಟ್ರಲ್- 68
ಈಸ್ಟ್- 86
ವೆಸ್ಟ್- 139
ನಾರ್ತ್-78
ನಾರ್ತ್ ಈಸ್ಟ್​- 15
ಸೌತ್- 131

Ad Widget . Ad Widget . Ad Widget .

ವಿದ್ಯಾರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಅಥವಾ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಬಿಇ/ಬಿ.ಟೆಕ್ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಫೆಬ್ರವರಿ 1, 2024ಕ್ಕೆ 28 ವರ್ಷ ಮತ್ತು ಎಂಇ/ಎಂ.ಟೆಕ್ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC (NCL) ಅಭ್ಯರ್ಥಿಗಳು: 03 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.150/-
ಪಾವತಿ ವಿಧಾನ: SBI ಕಲೆಕ್ಟ್

ವೇತನ:
ಮಾಸಿಕ ₹ 30,000-40,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://docs.google.com/forms/d/e/1FAIpQLSfWbNC9vtwJ_Y2-RXsz4Pqb83Mh-q3quYiG2TaXFsJL8cNxRQ/viewform?usp=sf_link apply here

Leave a Comment

Your email address will not be published. Required fields are marked *