Ad Widget .

Bank of Baroda ದಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 89,000 ಸಂಬಳ!

ಸಮಗ್ರ ಉದ್ಯೋಗ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 22 ಫೈರ್ ಆಫೀಸರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​​ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಫೈರ್ ಆಫೀಸರ್- 2
ಮ್ಯಾನೇಜರ್- 10
ಸೀನಿಯರ್ ಮ್ಯಾನೇಜರ್- 9
ಚೀಫ್ ಮ್ಯಾನೇಜರ್- 1

Ad Widget . Ad Widget . Ad Widget .

ವಿದ್ಯಾರ್ಹತೆ:
ಫೈರ್ ಆಫೀಸರ್- ಬಿಇ/ಬಿ.ಟೆಕ್, ಪದವಿ
ಮ್ಯಾನೇಜರ್- ಸಿಎ, ಸಿಎಂಎ, ಸ್ನಾತಕೋತ್ತರ ಪದವಿ
ಸೀನಿಯರ್ ಮ್ಯಾನೇಜರ್- ಸಿಎ, ಸಿಎಂಎ, ಸ್ನಾತಕೋತ್ತರ ಪದವಿ
ಚೀಫ್ ಮ್ಯಾನೇಜರ್- ಎಂಬಿಎ, ಸ್ನಾತಕೋತ್ತರ ಪದವಿ

ವಯೋಮಿತಿ:
ಫೈರ್ ಆಫೀಸರ್- 22ರಿಂದ 35 ವರ್ಷ
ಮ್ಯಾನೇಜರ್- 24ರಿಂದ 35 ವರ್ಷ
ಸೀನಿಯರ್ ಮ್ಯಾನೇಜರ್- 26ರಿಂದ 40 ವರ್ಷ
ಚೀಫ್ ಮ್ಯಾನೇಜರ್- 28ರಿಂದ 40 ವರ್ಷ

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಫೈರ್ ಆಫೀಸರ್- ಮಾಸಿಕ ₹36,000-63,840
ಮ್ಯಾನೇಜರ್- ಮಾಸಿಕ ₹ 48,170-69,180
ಸೀನಿಯರ್ ಮ್ಯಾನೇಜರ್- ಮಾಸಿಕ ₹ 63,840-78,230
ಚೀಫ್ ಮ್ಯಾನೇಜರ್- ಮಾಸಿಕ ₹ 76,010-89,890

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು: ರೂ.100/-
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ಗಳ​ನ್ನು ಈ ಕೆಳಗೆ ನೀಡಲಾಗಿದೆ.

https://ibpsonline.ibps.in/bobrmdfeb24/ apply here

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಬಂಪರ್ ಅವಕಾಶವಾಗಿದೆ.

Leave a Comment

Your email address will not be published. Required fields are marked *