ಮನೆಗೆ ಅನ್ಯಕೋಮಿನ ವ್ಯಕ್ತಿಯ ಅಕ್ರಮ ಪ್ರವೇಶ|ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ

ಸಮಗ್ರ ನ್ಯೂಸ್: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿರುವ ಘಟನೆಯೊಂದು ವಿಟ್ಲ ಸಮೀಪದ ಕನ್ಯಾಯ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ.

Ad Widget ... ..

ಅನ್ಯಕೋಮಿನ ಯುವಕ ಸಿದ್ದಿಕ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯಲ್ಲಿರುವ ಮಂದಿಗೆ ಹಲ್ಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡನೆ ಮಾಡಿದೆ. ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

Ad Widget

Leave a Comment

Your email address will not be published. Required fields are marked *