ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ.

Ad Widget ... ..

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ ಗಿಗ್ ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *