ಕರ್ನಾಟಕದ ಮೀನುಗಾರಿಕಾ ಬೋಟ್ ವಶ|25 ಲಕ್ಷ ರೂ. ದಂಡ

ಸಮಗ್ರ ನ್ಯೂಸ್ : ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ರಾತ್ರಿ ವೇಳೆ ಅನಧಿಕೃತವಾಗಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ-ಬೇಕಲ- ಅಳಿತ್ತಲ ಕರಾವಳಿ ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಮರೈನ್ ಎನ್‌ಫೋರ್ಸ್ಮೆಂಟ್ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ.

Ad Widget ... ..

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೋಟ್‌ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *