ಸಮಗ್ರ ಉದ್ಯೋಗ: Karnataka Urban Water Supply and Drainage Board ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್, ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 50
ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- 14
ವಿದ್ಯಾರ್ಹತೆ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ನಲ್ಲಿ ಬಿಇ/ಬಿ.ಟೆಕ್
ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- ಬಿ.ಕಾಂ
ವಯೋಮಿತಿ:
ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 10, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳು: ಇಲ್ಲ
SC/ST/ಪ್ರವರ್ಗ-I/ಮಾಜಿ ಸೈನಿಕರು/ಮಾನಸಿಕ ವಿಕಲಚೇತನ ಅಭ್ಯರ್ಥಿಗಳು: ರೂ.500/-
ಸಾಮಾನ್ಯ/ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್‌ಲೈನ್
ಉದ್ಯೋಗದ ಸ್ಥಳ:
ಕರ್ನಾಟಕ
ವೇತನ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹ 43,100-83,900
ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- ಮಾಸಿಕ ₹ 27,650-52,650
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://cetonline.karnataka.gov.in/kea/ apply here
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಮಾರ್ಚ್ 14 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು.