ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.

Ad Widget ... ..

ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್‌ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *